ರಿಲೀಸ್ ಆಯ್ತು ಗುಡ್‌ಬೈ ಚಿತ್ರದ ಹಾಡು, ಸಖತ್ ಲುಕ್‌ನಲ್ಲಿ ರಶ್ಮಿಕಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಇದೀಗ ಬಾಲಿವುಡ್‌ನಲ್ಲಿ ಮಿಂಚುತಿದ್ದಾರೆ.
ಮೊದಲ ಸಿನಿಮಾದಲ್ಲೇ ಅಮಿತಾಭ್ ಬಚ್ಚನ್ ಜೊತೆ ರಶ್ಮಿಕಾ ನಟಿಸುತ್ತಿದ್ದಾರೆ. ಗುಡ್ ಬೈ ಚಿತ್ರದ ಹಾಡೊಂದು ರಿಲೀಸ್ ಆಗಿದ್ದು, ರಶ್ಮಿಕಾ ಸಖತ್ ಹಾಟ್ ಆಗಿ ಕಾಣಿಸಿದ್ದಾರೆ.
ಪಬ್‌ನಲ್ಲಿ ಇರುವ ಹಾಡು ಇದಾಗಿದ್ದು, ಈ ಅನುಭವವನ್ನು ಮರೆಯೋದಕ್ಕೆ ಸಾಧ್ಯವಿಲ್ಲ. ಹಾಡು ನನ್ನ ಮನಸ್ಸಿಗೆ ಹತ್ತಿರವಾಗಿದೆ ನೀವು ಇದನ್ನು ನೋಡಿ ಪ್ರೋತ್ಸಾಹಿಸಿ ಎಂದು ರಶ್ಮಿಕಾ ಹೇಳಿದ್ದಾರೆ.
ಅಪ್ಲೋಡ್ ಆದ ಕೆಲವೇ ಸಮಯಕ್ಕೆ ಜನರಿಗೆ ಹಾಡು ಇಷ್ಟವಾಗಿದ್ದು, ಸಾವಿರಾರು ಲೈಕ್ಸ್ ಬರುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!