ಕಾಂಗ್ರೆಸ್ ಗೆ ಗುಡ್ ಬೈ: ‘ಸ್ವಾಭಿಮಾನಕ್ಕಾಗಿ’ ಪಕ್ಷದಿಂದ ಹೊರನಡೆದ ಮಾಜಿ ಸಚಿವ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಮಾಜಿ ಸಚಿವ ವಿಶ್ವೇಂದ್ರ ಸಿಂಗ್ ಕಾಂಗ್ರೆಸ್ ತೊರೆಯುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ಇತ್ತೀಚಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಪಕ್ಷಕ್ಕೆ ಅಧಿಕೃತ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಕಾಂಗ್ರೆಸ್‌ನಿಂದ ತಕ್ಷಣದ ಸ್ಪಷ್ಟನೆ ಲಭ್ಯವಾಗಿಲ್ಲ ಎಂದೂ ವರದಿಯಾಗಿದೆ. ಒಪ್ಪದ ನೀತಿಗಳೊಂದಿಗೆ ಮುಂದುವರಿಯಲು ಸಾಧ್ಯವಿಲ್ಲ ಸಾಮಾಜಿಕ … Continue reading ಕಾಂಗ್ರೆಸ್ ಗೆ ಗುಡ್ ಬೈ: ‘ಸ್ವಾಭಿಮಾನಕ್ಕಾಗಿ’ ಪಕ್ಷದಿಂದ ಹೊರನಡೆದ ಮಾಜಿ ಸಚಿವ