ನಂದಿಗ್ರಾಮಕ್ಕೆ ಗುಡ್‌ಬೈ, ಭವಾನಿಪುರಕ್ಕೆ ಜೈ: ಸಿಎಂ ಸುವೇಂದು ಮಹತ್ವದ ನಿರ್ಧಾರ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ರಾಜ್ಯದ 9ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸುವೇಂದು ಅಧಿಕಾರಿ, ತಾವು ಗೆದ್ದಿದ್ದ ಎರಡು ಕ್ಷೇತ್ರಗಳ ಪೈಕಿ ಭವಾನಿಪುರ ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ. ಇದರೊಂದಿಗೆ ಅವರು ತಮ್ಮ ಹಳೆಯ ಕ್ಷೇತ್ರವಾದ ನಂದಿಗ್ರಾಮದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ವಿಧಾನಸಭೆಗೆ ಆಗಮಿಸಿದ ಸುವೇಂದು ಅಧಿಕಾರಿ, ಅತ್ಯಂತ ಭಕ್ತಿಪೂರ್ವಕವಾಗಿ ಸದನವನ್ನು ಪ್ರವೇಶಿಸಿದರು. ವಿಧಾನಸಭೆಯ ಪ್ರವೇಶದ್ವಾರದ ಬಳಿ … Continue reading ನಂದಿಗ್ರಾಮಕ್ಕೆ ಗುಡ್‌ಬೈ, ಭವಾನಿಪುರಕ್ಕೆ ಜೈ: ಸಿಎಂ ಸುವೇಂದು ಮಹತ್ವದ ನಿರ್ಧಾರ!
Copy and paste this URL into your WordPress site to embed
Copy and paste this code into your site to embed