Wednesday, December 6, 2023

Latest Posts

ಒಡಿಶಾದಲ್ಲಿ ಹಳಿ ತಪ್ಪಿ ಉರುಳಿ ಬಿದ್ದ ಗೂಡ್ಸ್ ರೈಲು : ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ, ಉರುಳಿ ಬಿದ್ದಿದೆ. ಇಂದು ಬೆಳಗ್ಗೆ ಯಾತ್ರಕರು ರೈಲಿಗಾಗಿ ಕಾಯುತ್ತಾ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಡೊಂಗೊ ಪೋಸಿಯಿಂದ ಛತ್ರಪುರಕ್ಕೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ತಪ್ಪಿದ್ದು, ಫ್ಲಾಟ್‌ಫಾರ್ಮ್‌ಗೆ ಉರುಳಿದೆ. ಇದರಿಂದ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತಕ್ಕೆ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!