‘ಬಿಹಾರದ ಜನರಿಗೆ ವಾರ್ಷಿಕ ಪರಿಹಾರವಲ್ಲ, ಶಾಶ್ವತ ಪರಿಹಾರ ಬೇಕು’: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಬಿಹಾರದಲ್ಲಿ ಭೀಕರ ಪ್ರವಾಹ ತಲೆದೋರಿದ್ದು, ಲಕ್ಷಾಂತರ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಹಳ್ಳಿಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ಸಾವು-ನೋವುಗಳು ಸಂಭವಿಸಿರುವ ಬೆನ್ನಲ್ಲೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ನೆರೆ ಪರಿಸ್ಥಿತಿಯ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಕಳವಳ ಹಂಚಿಕೊಂಡಿರುವ ಅವರು, ‘ಬಿಹಾರದಲ್ಲಿ ಪ್ರತಿ ವರ್ಷವೂ ಈ ದುರಂತ ಮರುಕಳಿಸುತ್ತಿದೆ. ಜನರು ವಲಸೆ ಹೋಗುವಂತಾಗಿದೆ, ಕುಟುಂಬಗಳು ಬೀದಿಗೆ ಬೀಳುತ್ತಿವೆ. … Continue reading ‘ಬಿಹಾರದ ಜನರಿಗೆ ವಾರ್ಷಿಕ ಪರಿಹಾರವಲ್ಲ, ಶಾಶ್ವತ ಪರಿಹಾರ ಬೇಕು’: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ‌