ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣೆಗೆ ಇಂದು ಡೇಟ್ ಫಿಕ್ಸ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗವು ದಿನಾಂಕಗಳನ್ನು ಘೋಷಣೆ ಮಾಡಲಿದೆ. ಈ ಕುರಿತು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದು, ಇಂದು ಸಂಜೆ 4 ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ ನಡೆಯಲಿದ್ದು, ಆಯೋಗವು ಮುಂಬರುವ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ. ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮೇ ಮತ್ತು ಜೂನ್‌ ತಿಂಗಳಲ್ಲಿ ಕೊನೆಗೊಳ್ಳಲಿದೆ. ಹೀಗಾಗಿ … Continue reading ಕೇರಳ, ಬಂಗಾಳ, ತಮಿಳುನಾಡು, ಅಸ್ಸಾಂ, ಪುದುಚೇರಿ ಚುನಾವಣೆಗೆ ಇಂದು ಡೇಟ್ ಫಿಕ್ಸ್?