spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪ್ರತಿಭಟನೆ ನಡೆಸುತ್ತಿರುವವರು ಗೂಂಡಾಗಳು: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪ್ರತಿಭಟನಾನಿರತ ರೈತರುಗೂಂಡಾಗಳು ಎಂದು ಕೇಂದ್ರ ವಿದೇಶಾಂಗ ವ್ಯವಹಾರ ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಹೇಳಿದ್ದಾರೆ.
ಜಂತರ್ ಮಂಥರ್ ನಲ್ಲಿ ಮಾಧ್ಯಮ ಸಿಬ್ಬಂದಿ ಮೇಲೆ ದಾಳಿ ಆರೋಪ ಕುರಿತಂತೆ ಮಾತನಾಡುತ್ತಿದ್ದ ಮೀನಾಕ್ಷಿ ಲೇಖಿ, ತಿಪಕ್ಷಗಳು ಇಂತಹ ಚಟುವಟಿಕೆಗಳನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.
ಪ್ರತಿಭಟನೆ ನಡೆಸುತ್ತಿರುವವರು ರೈತರಲ್ಲ, ಗೂಂಡಾಗಳು, ಇವುಗಳು ಅಪರಾಧ ಚಟುವಟಿಕೆಗಳಾಗಿವೆ, ಜನವರಿ 26 ರಂದು ಸಂಭವಿಸಿದ ಘಟನೆಗಳು ಕೂಡಾ ನಾಚಿಕೆಗೇಡಿನ ಅಪರಾಧ ಚಟುವಟಿಕೆಗಳಾಗಿವೆ. ಇಂತಹ ಚಟುವಟಿಕೆಗಳನ್ನು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದರು.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss