ಅನ್ನಭಾಗ್ಯ ಅಕ್ಕಿ ಮಾಫಿಯಾ ಬಯಲಿಗೆಳೆದಿದ್ದಕ್ಕೆ ಗೂಂಡಾಗಿರಿ: ಪತ್ರಕರ್ತನಿಗೆ ಜೀವಬೆದರಿಕೆ, ಇಬ್ಬರ ವಿರುದ್ಧ ಕೇಸ್ ದಾಖಲು

ಹೊಸದಿಗಂತ ವರದಿ ವಿಜಯಪುರ: ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಅಕ್ಕಿ ಮಾಫಿಯಾ ಕುರಿತು ಹೊಸದಿಗಂತ ಪತ್ರಿಕೆಯಲ್ಲಿ ವಿಶೇಷ ವರದಿ ಬರೆದಿದ್ದಕ್ಕೆ, ಪತ್ರಕರ್ತನ ಮನೆಗೆ ಬಂದು ಗೂಂಡಾ ವರ್ತನೆ ತೋರಿ, ಜೀವಬೆದರಿಕೆ ಹಾಕಿದ ಅಕ್ಕಿ ಮಾಫಿಯಾದ ಆರೋಪಿಗಳಿಬ್ಬರ ವಿರುದ್ಧ ಇಲ್ಲಿನ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಲ್ಲಿನ ಗುಡುಲಾಲ್ ತುಬಾಕೆ ಹಾಗೂ ಅಲ್ತಾಫ್ ಪುಣೇಕರ ಗೂಂಡಾ ವರ್ತನೆ ತೋರಿದ ಆರೋಪಿಗಳಾಗಿದ್ದಾರೆ. ಹೊಸ ದಿಗಂತ ಪತ್ರಿಕೆ ಜಿಲ್ಲಾ ವರದಿಗಾರ ಪರಶುರಾಮ ಶಿವಶರಣ ಅವರು,  ಆ.20, 2026 ರ ಸಂಚಿಕೆಯಲ್ಲಿ ‘ಬೇರು … Continue reading ಅನ್ನಭಾಗ್ಯ ಅಕ್ಕಿ ಮಾಫಿಯಾ ಬಯಲಿಗೆಳೆದಿದ್ದಕ್ಕೆ ಗೂಂಡಾಗಿರಿ: ಪತ್ರಕರ್ತನಿಗೆ ಜೀವಬೆದರಿಕೆ, ಇಬ್ಬರ ವಿರುದ್ಧ ಕೇಸ್ ದಾಖಲು