ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಕಳೆದ ವಾರ ರಾಜ್ಯ ಸರ್ಕಾರದ ಬಜೆಟ್ ಮಂಡಿಸಿದ್ದಾರೆ. ಇದೀಗ ಬಿಬಿಎಂಪಿ ಬಜೆಟ್ ಗೆ ಸರ್ಕಾರ ಸಿದ್ದತೆ ನಡೆಸಿದೆ.
ಬಿಬಿಎಂಪಿ 2025-26ರ ಬಜೆಟ್ 18,000 ಕೋಟಿ ರೂ.ಗಳನ್ನು ತಲುಪುವ ನಿರೀಕ್ಷೆಯಿದೆ, ಇದು ರಾಜ್ಯ ಮತ್ತು ಕೇಂದ್ರ ಅನುದಾನಗಳ ಹೆಚ್ಚಳ ಮತ್ತು ಸುಧಾರಿತ ಆದಾಯ ಸಂಗ್ರಹದಿಂದ ಪ್ರೇರಿತವಾಗಿದೆ ಎಂದು ಮೂಲಗಳು ತಿಳಿಸಿವೆ.
ಮಾ.20 ಅಥವಾ 21 ರಂದು ಆಯವ್ಯಯ ಮಂಡನೆ ಸಾಧ್ಯತೆಯಿದೆ. ಸತತ 5 ನೇ ವರ್ಷವೂ ಅಧಿಕಾರಿಗಳೇ ಆಯವ್ಯಯ ಮಂಡಿಸಲಿದ್ದಾರೆ.