ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಪಲ್ಟಿ: ಎಂಟು ಪ್ರಯಾಣಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಸಮೀಪ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಡೆದಿದೆ. ಈ ಬಸ್‌ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತದ ಪರಿಣಾಮವಾಗಿ ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಘಟನೆ ಹೇಗೆ … Continue reading ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಪಲ್ಟಿ: ಎಂಟು ಪ್ರಯಾಣಿಕರಿಗೆ ಗಾಯ