ಜನಪರ ಆಡಳಿತ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಹೊಸ ದಿಗಂತ ವರದಿ, ಹುಬ್ಬಳ್ಳಿ: ಕೇಂದ್ರ ಸರ್ಕಾರ ಹೊಸ ಆದಾಯ ತೆರಿಗೆ ಕಾಯ್ದೆ-2025 ಜಾರಿಗೆಗೊಳಿಸುವ ಮೂಲಕ ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರ ಮಹತ್ವದ ಪ್ರಯತ್ನ ಮಾಡಿದೆ. ಸದ್ಯ ಆರ್ಥಿಕ ವ್ಯವಸ್ಥೆ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದ್ದು, ಭಾರತ ವಿಶ್ವದಲ್ಲಿ ಮೊದಲ ಸ್ಥಾನದಲ್ಲಿ ಇದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಶುಕ್ರವಾರ ಇಲ್ಲಿಯ ಕೇಶ್ವಾಪುರದ ಲೆಕ್ಕಪರಿಶೋಧಕರ ಸಂಸ್ಥೆ ವತಿಯಿಂದ ಐಸಿಎಐ ಭವನದಲ್ಲಿ ಏರ್ಪಡಿಸಿದ್ದ ಹೊಸ ಆದಾಯ ತೆರಿಗೆ ಕಾಯ್ದೆ -2025 ಕುರಿತು ಎರಡು ದಿನದ … Continue reading ಜನಪರ ಆಡಳಿತ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ಬದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed