September 9, 2026
Wednesday, September 9, 2026
spot_img

ಗರ್ಭಕೋಶ ಕ್ಯಾನ್ಸರ್‌ ವಿರುದ್ಧ ಹೋರಾಟಕ್ಕೆ ಪಣತೊಟ್ಟ ಸರ್ಕಾರ, ಬೆಂಗಳೂರಿನಲ್ಲಿ ನೂತನ ಲಸಿಕಾ ಕೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026-27ನೇ ಸಾಲಿನ ಬಜೆಟ್‌ನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಗರ್ಭಕೋಶ ಕ್ಯಾನ್ಸರ್‌ ವಿರುದ್ಧ ಹೋರಾಡಲು ಪಣತೊಟ್ಟಿದ್ದೇವೆ ಎಂದಿದ್ದಾರೆ.

ಬೆಂಗಳೂರಲ್ಲಿ ಸ್ತನ, ಗರ್ಭಕೋಶ ಕ್ಯಾನ್ಸರ್ ಲಸಿಕಾ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್‌, ಕೊಪ್ಪಳ ಚಿತ್ರದುರ್ಗ, ಮಂಡ್ಯ, ಭದ್ರಾವತಿ, ಕೆಜಿಎಫ್‌ನಲ್ಲಿ ESI ಆಸ್ಪತ್ರೆ ಉನ್ನತೀಕರಣಗೊಳಿಸುವುದಾಗಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !