ಹೊಸದಿಗಂತ ವರದಿ ಬೆಳಗಾವಿ: ಕಬ್ಬು ಬೆಳೆಗಾರರಿಗೆ ಉತ್ತಮ ಬೆಲೆ ದೊರೆಯಬೇಕು ಎಂಬುದೇ ಸರ್ಕಾರದ ಆಶಯವಾಗಿದ್ದು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್ಪಿ) ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು. ಈ ಬಗ್ಗೆ ನಗರದ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರಿಗೆ ಹೆಚ್ಚಿನ ದರ ನೀಡುವ ಸಾಮರ್ಥ್ಯ ಹೊಂದಿರುವ ಸಕ್ಕರೆ ಕಾರ್ಖಾನೆಗಳು ಹೆಚ್ಚಿನ ದರ ನೀಡುವುದಕ್ಕೆ ಸರ್ಕಾರದ ಯಾವುದೇ … Continue reading ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಸರ್ಕಾರ ಬದ್ಧ; ಸಕ್ಕರೆ ಎಂಎಸ್ಪಿ ಹೆಚ್ಚಿಸುವಂತೆ ಕೇಂದ್ರಕ್ಕೆ ಸತೀಶ್ ಜಾರಕಿಹೊಳಿ ಆಗ್ರಹ
Copy and paste this URL into your WordPress site to embed
Copy and paste this code into your site to embed