ಧಾರವಾಡದ ಕಿಚ್ಚಿಗೆ ಮಣಿದ ಸರ್ಕಾರ: 56 ಸಾವಿರ ಹುದ್ದೆಗಳ ಭರ್ತಿಗೆ ಸಂಪುಟ ಅಸ್ತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿದ್ಯಾಕಾಶಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಈ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ, ಇಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,000 ಹುದ್ದೆಗಳ ಭರ್ತಿಗೆ ಹಸಿರು ನಿಶಾನೆ ತೋರಿಸಿದೆ. ನೇಮಕಾತಿ ಪ್ರಕ್ರಿಯೆಗೆ ಅಡ್ಡಿಯಾಗಿದ್ದ ಒಳಮೀಸಲಾತಿ ಮತ್ತು ಮೀಸಲಾತಿ ಮಿತಿ ಕುರಿತು ಸುದೀರ್ಘ ಚರ್ಚೆ ನಡೆಸಿದ ಸರ್ಕಾರ, ಕಾನೂನು ಸಂಘರ್ಷ ತಪ್ಪಿಸಲು ಮಧ್ಯಂತರ ದಾರಿಯನ್ನು … Continue reading ಧಾರವಾಡದ ಕಿಚ್ಚಿಗೆ ಮಣಿದ ಸರ್ಕಾರ: 56 ಸಾವಿರ ಹುದ್ದೆಗಳ ಭರ್ತಿಗೆ ಸಂಪುಟ ಅಸ್ತು!