ಬೆಳಗಾವಿ ಕನ್ನಡಪರ ಠರಾವಿಗೆ ಸರ್ಕಾರದ ಗ್ರೀನ್ ಸಿಗ್ನಲ್! ಮುಂದಿನ ಪ್ರಕ್ರಿಯೆ ಆರಂಭ
ಹೊಸದಿಗಂತ ವರದಿ ಬೆಳಗಾವಿ: ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಹಾಗೂ ಗಡಿವಿವಾದ ಪರಿಹಾರಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ’ ಎಂಬ ಠರಾವನ್ನು ಮಹಾನಗರ ಪಾಲಿಕೆಯಲ್ಲಿ ಅಂಗೀಕರಿಸಬೇಕೆಂಬ ಕನ್ನಡ ಸಂಘಟನೆಗಳ ದೀರ್ಘಕಾಲದ ಹೋರಾಟಕ್ಕೆ ಈಗ ಮಹತ್ವದ ತಿರುವು ದೊರೆತಿದೆ. ಈ ಕುರಿತು ಸಲ್ಲಿಕೆಯಾಗಿದ್ದ ಮನವಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಸೂಕ್ತ ಕ್ರಮಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಿದೆ. ಮುಖ್ಯ ಕಾರ್ಯದರ್ಶಿ ಕಚೇರಿಯಿಂದ ಆದೇಶ: ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು … Continue reading ಬೆಳಗಾವಿ ಕನ್ನಡಪರ ಠರಾವಿಗೆ ಸರ್ಕಾರದ ಗ್ರೀನ್ ಸಿಗ್ನಲ್! ಮುಂದಿನ ಪ್ರಕ್ರಿಯೆ ಆರಂಭ
Copy and paste this URL into your WordPress site to embed
Copy and paste this code into your site to embed