ರೈತರು, ಯುವಕರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ರೈತರು, ಯುವಕರು ಹಾಗೂ ಉತ್ತರ ಕರ್ನಾಟಕದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು. ಬಾಗಲಕೋಟೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ 24 ವರ್ಷಗಳ ಸಾರ್ವಜನಿಕ ಜೀವನ ಹಾಗೂ 2014ರಿಂದ ಪ್ರಧಾನಿಯಾಗಿ ನಡೆಸುತ್ತಿರುವ ಆಡಳಿತ ದೇಶದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ … Continue reading ರೈತರು, ಯುವಕರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ