‘ರಾಜ್ಯದ ವಾಸ್ತವ ಸ್ಥಿತಿ ಮುಚ್ಚಿಟ್ಟ ಸರ್ಕಾರ’: ಜುಲೈ 31ರಂದು ಕೆಆರ್‌ಎಸ್ ಮುತ್ತಿಗೆಗೆ ಬಿಜೆಪಿ ಕರೆ

ಹೊಸದಿಗಂತ ವರದಿ ಮಂಡ್ಯ: ಮಂಡ್ಯ : ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ಪ್ರಾಧಿಕಾರಕ್ಕೆ ರಾಜ್ಯದ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕ ಅಂಕಿ-ಅಂಶಗಳೊಂದಿಗೆ ಮನವರಿಕೆ ಮಾಡಿಕೊಡುವಲ್ಲಿ  ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿತನವನ್ನು ಖಂಡಿಸಿ ಜು. 31ರಂದು ಕೆ.ಆರ್.ಎಸ್. ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥನಾರಾಯಣ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿನ ನೀರಿನ ಸಂಗ್ರಹ, ಮಳೆ ಕೊರತೆ, ಬೆಳೆಗಳ ಸ್ಥಿತಿ ಹಾಗೂ ಕುಡಿಯುವ ನೀರಿನ ಅಗತ್ಯತೆಗಳನ್ನು ಸಮರ್ಪಕವಾಗಿ ಪ್ರತಿಪಾದಿಸದಿರುವುದೇ ಈ ಪರಿಸ್ಥಿತಿಗೆ ಕಾರಣವಾಗಿದ್ದು, … Continue reading ‘ರಾಜ್ಯದ ವಾಸ್ತವ ಸ್ಥಿತಿ ಮುಚ್ಚಿಟ್ಟ ಸರ್ಕಾರ’: ಜುಲೈ 31ರಂದು ಕೆಆರ್‌ಎಸ್ ಮುತ್ತಿಗೆಗೆ ಬಿಜೆಪಿ ಕರೆ