ಮುಸ್ಲಿಂ ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಸಿದ್ಧ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಪ್ರಧಾನಿ ಮೋದಿ ಉತ್ತರಪ್ರದೇಶದಲ್ಲಿ ಮೊದಲ ಚುನಾವಣಾ ರ‍್ಯಾಲಿ ನಡೆಸಿದ್ದು, ಈ ವೇಳೆ ಮುಸ್ಲಿಂ ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡಿದ್ದಾರೆ. ಭಾರತದಲ್ಲಿ ಮುಸ್ಲಿಂ ಮಹಿಳೆಯರ ಹಕ್ಕು ಮತ್ತು ಅಭಿವೃದ್ಧಿ ತಡೆಗೆ ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಇಲ್ಲಿ ಬಿಜೆಪಿ ಸರ್ಕಾರ ಅವಶ್ಯ ಇದೆ ಎಂದಿದ್ದಾರೆ.

ಈಗಾಗಲೇ ಬಿಜೆಪಿ ಸರ್ಕಾರ ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್‌ನಿಂದ ಮುಕ್ತಗೊಳಿಸಿದೆ. ಹೀಗಾಗಿ ನಮ್ಮ ಸರ್ಕಾರದ ಮೇಲೆ ಹೆಣ್ಣುಮಕ್ಕಳಿಗೆ ನಂಬಿಕೆ ಬಂದಿದೆ. ಬೇರೆ ಪಕ್ಷಗಳಿಗೆ ಇದು ಆತಂಕ ತಂದಿದೆ. ಮುಸಿಂ ಮಹಿಳೆಯರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!