‘ಸಿಎಂ ಕುರ್ಚಿ ಡ್ರಾಮಾದಲ್ಲಿ ಸರ್ಕಾರ ಬ್ಯುಸಿಯಾಗಿದೆ’: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕೀಯದಲ್ಲಿ ಸಿಎಂ-ಡಿಸಿಎಂ ಕುರ್ಚಿ ಚರ್ಚೆ ತೀವ್ರವಾಗಿರುವ ನಡುವೆಯೇ ಬಿಜೆಪಿ ನಾಯಕ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದ್ದು, ಸರ್ಕಾರದ ಯಂತ್ರವೇ ಈಗ ದೆಹಲಿಗೆ ಶಿಫ್ಟ್ ಆಗಿದೆ ಎಂದು ಟೀಕಿಸಿದ್ದಾರೆ. ‘ಜನರ ಸಮಸ್ಯೆ ಕೇಳೋ ಸರ್ಕಾರವೇ ಇಲ್ಲ’ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರು ಮತ್ತು ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆಗಳೇ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದರು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮನಸ್ಸೇ ಸರ್ಕಾರಕ್ಕಿಲ್ಲ … Continue reading ‘ಸಿಎಂ ಕುರ್ಚಿ ಡ್ರಾಮಾದಲ್ಲಿ ಸರ್ಕಾರ ಬ್ಯುಸಿಯಾಗಿದೆ’: ಕಾಂಗ್ರೆಸ್ ವಿರುದ್ಧ ಸಿಟಿ ರವಿ ಕಿಡಿ
Copy and paste this URL into your WordPress site to embed
Copy and paste this code into your site to embed