ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ!
ಹೊಸದಿಗಂತ ವರದಿ ಬೀದರ್ ಬೀದರ್: ಶರಣರ ನಾಡು ಹಾಗೂ ವಿಶ್ವಗುರು ಬಸವಣ್ಣನವರ ಕರ್ಮಭೂಮಿಯಾದ ಬೀದರ್ ಜಿಲ್ಲೆಗೆ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ನಗರದ ವಾಲಿ ನಿಲಯದಲ್ಲಿ ಬೀದರ್ ಜಂಗ್ ಪತ್ರಿಕೆಯ ವತಿಯಿಂದ ಆತ್ಮೀಯ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ಬೀದರ್ ಜಂಗ್ ಪತ್ರಿಕೆಯ ಪ್ರಧಾನ ಸಂಪಾದಕರಾದ ದೀಪಕ್ ಶಿವಶರಣಪ್ಪ ವಾಲಿ ಹಾಗೂ ಯುವ ಉದ್ಯಮಿ ವಿವೇಕ್ ದೀಪಕ್ ವಾಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಡಿ.ಕೆ. … Continue reading ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ!
Copy and paste this URL into your WordPress site to embed
Copy and paste this code into your site to embed