ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಸರ್ಕಾರ ಸನ್ನದ್ಧ: ಮೋದಿ ಸಹಾಯ ಕೋರಿದ ಸಿಎಂ ಸಿದ್ದು

ಹೊಸದಿಗಂತ ಡಿಜಿಟಲ್ ಡೆಸ್ಕ್: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಭೀತಿಯಿಂದಾಗಿ ಮಧ್ಯಪ್ರಾಚ್ಯದಲ್ಲಿ ಅನಿಶ್ಚಿತತೆ ನಿರ್ಮಾಣವಾಗಿದ್ದು, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸುತ್ತಿರುವ ಭೌಗೋಳಿಕ ಮತ್ತು ರಾಜಕೀಯ ಬಿಕ್ಕಟ್ಟುಗಳು ವಿಮಾನಯಾನದ ಮೇಲೆ ಗಂಭೀರ ಪರಿಣಾಮ ಬೀರಿವೆ. ಇದರಿಂದಾಗಿ ಯುಎಇ ಹಾಗೂ ಪ್ರಮುಖವಾಗಿ ದುಬೈನಲ್ಲಿ ಹೆಚ್ಚಿನ ಸಂಖ್ಯೆಯ ಕನ್ನಡಿಗರು ಮತ್ತು ಭಾರತೀಯರು ಸಿಲುಕಿಕೊಂಡಿದ್ದು, ಅವರಲ್ಲಿ ಆತಂಕ ಮನೆಮಾಡಿದೆ. ಈ … Continue reading ವಿದೇಶದಲ್ಲಿರುವ ಕನ್ನಡಿಗರ ಸುರಕ್ಷತೆಗೆ ಸರ್ಕಾರ ಸನ್ನದ್ಧ: ಮೋದಿ ಸಹಾಯ ಕೋರಿದ ಸಿಎಂ ಸಿದ್ದು