ಸರ್ಕಾರಿ ವೈದ್ಯಾಧಿಕಾರಿ, ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ವಿಧಾನಸಭೆಯಲ್ಲಿ ಆರೋಗ್ಯ ಸಚಿವರು ಕೊಟ್ಟ ಭರವಸೆ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ(ಕೆಜಿಎಂಒಎ) ಮತ್ತು ಇತರ ಆರೋಗ್ಯ ಇಲಾಖೆ ನೌಕರರ ಸಂಘಗಳು ಬುಧವಾರದಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಬೆನ್ನಲ್ಲೇ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭರವಸೆ ನೀಡಿದ್ದಾರೆ. ರಾಜ್ಯಾದ್ಯಂತ ಕೆಜಿಎಂಒಎ ಮಾರ್ಚ್ 11 ರಿಂದ ಎಲ್ಲಾ ಹೊರರೋಗಿ ವಿಭಾಗ(ಒಪಿಡಿ)ದ ಸೇವೆಗಳನ್ನು ಬಂದ್ ಮಾಡುತ್ತಿದೆ.ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ ಮಾರ್ಚ್ 16 ರಿಂದ ವೈದ್ಯರು ತುರ್ತು ಸೇವೆಗಳು ಸೇರಿದಂತೆ ಎಲ್ಲಾ … Continue reading ಸರ್ಕಾರಿ ವೈದ್ಯಾಧಿಕಾರಿ, ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ವಿಧಾನಸಭೆಯಲ್ಲಿ ಆರೋಗ್ಯ ಸಚಿವರು ಕೊಟ್ಟ ಭರವಸೆ ಏನು?