ಬಜೆಟ್‌ನಲ್ಲೂ ‘ಲಕ್ಷದ್ವೀಪ’ ಸದ್ದು, ಮೂಲಸೌಕರ್ಯಕ್ಕೆ ಸರ್ಕಾರದ ಹಣ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ಮೋದಿಯಿಂದಾಗಿ ಲಕ್ಷದ್ವೀಪ ಈ ಬಾರಿ ಬಜೆಟ್‌ನಲ್ಲಿಯೂ ಸದ್ದು ಮಾಡಿದೆ.

ಲಕ್ಷದ್ವೀಪವನ್ನು ಉತ್ತಮ ಪ್ರವಾಸಿ ತಾಣವನ್ನಾಗಿ ಪರಿವರ್ತಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡಿದ್ದು, ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ನೀಡಲಿದೆ. ಈ ಮೂಲಕ ಇನ್ನೂ ಹೆಚ್ಚು ಜನರು ಲಕ್ಷದ್ವೀಪಕ್ಕೆ ಭೇಟಿ ನೀಡಲಿದ್ದಾರೆ.

ಇದರ ಜೊತೆಗೆ ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿರಹಿತ ಸಾಲ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!