ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶ ಬಿಕ್ಕಟ್ಟಿನ ಕುರಿತು ಚರ್ಚಿಸಲು ಭಾರತ ಸರ್ಕಾರವು ಬೆಳಿಗ್ಗೆ 10 ಗಂಟೆಗೆ ಸರ್ವಪಕ್ಷ ಸಭೆಯನ್ನು ಕರೆದಿದೆ.
ವಿದೇಶಾಂಗ ಸಚಿವ ಎಸ್ ಐಶಂಕರ್ ಸಭೆಗೆ ಮಾಹಿತಿ ನೀಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿರುವರು ಎಂದು ಮಾಹಿತಿ ಲಭ್ಯವಾಗಿದೆ .
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.