ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ ಎಸ್ಐಟಿ ಅಂಗಳಕ್ಕೆ: ಆದೇಶ ನೀಡಿದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಶವಗಳ ದಫನ‌ ಸಂಬಂಧಿ ಅನಾಮಿಕ ವ್ಯಕ್ತಿ ನೀಡಿರುವ ದೂರಿನ ಪ್ರಕರಣಕ್ಕೆ ಸಂಬಂಧಿಸಿ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಜು. 19ರಂದು ಈ ಆದೆಶ ಹೊರಬಿದ್ದಿದ್ದು, ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣವನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Logged in as Ashika HD. Log out?

Please enter your comment!

error: Content is protected !!