ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ CSR ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಆದ್ಯತೆ: ಸಿಎಂ ಡಿ.ಕೆ.ಶಿವಕುಮಾರ್

ಹೊಸದಿಗಂತ ವರದಿ ಕಲಬುರಗಿ: ಕಲಬುರಗಿ ನಗರಗಳತ್ತ ಜನರು ವಲಸೆ ಬರುವುದನ್ನು ತಪ್ಪಿಸಲು ನಮ್ಮ ಸರ್ಕಾರ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮಗಳ ಸೃಷ್ಟಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ.ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಿಎಸ್ಆರ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಲಬುರಗಿಯಲ್ಲಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮ ಸೃಷ್ಟಿಸಲು … Continue reading ಗ್ರಾಮೀಣ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣಕ್ಕಾಗಿ CSR ಶಾಲೆಗಳ ನಿರ್ಮಾಣಕ್ಕೆ ಸರ್ಕಾರದ ಆದ್ಯತೆ: ಸಿಎಂ ಡಿ.ಕೆ.ಶಿವಕುಮಾರ್