ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಬರ ಪರಿಹಾರ ಘೋಷಣೆಗೆ ಎನ್. ರವಿಕುಮಾರ್ ಒತ್ತಾಯ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ತಕ್ಷಣ ಬರ ಪರಿಹಾರ ಘೋಷಿಸಿ, ಬೆಳೆಹಾನಿಗೊಳಗಾದ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಆಗ್ರಹಿಸಿದರು. ಸೋಮವಾರ ನಗರದ ಹೊರ ವಲಯದ ಖಾಸಗಿ ಹೋಟೆಲ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಭಾನುವಾರದಿಂದ ಬರ ಅಧ್ಯಯನ ಕಾರ್ಯ ನಡೆಸಲಾಗುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ರೈತರೊಂದಿಗೆ ನೇರವಾಗಿ … Continue reading ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ: ಬರ ಪರಿಹಾರ ಘೋಷಣೆಗೆ ಎನ್. ರವಿಕುಮಾರ್ ಒತ್ತಾಯ