ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಹುಸಿ ಬಾಂಬ್ ಬೆದರಿಕೆ ಕರೆಗಳು ಹಾಗೂ ಇಮೇಲ್‌ಗಳು ಭದ್ರತಾ ಸಂಸ್ಥೆಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸುತ್ತಿವೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇಂತಹ ಪ್ರಕರಣಗಳ ಮೂಲ ಪತ್ತೆಹಚ್ಚುವುದು ಸುಲಭವಲ್ಲದಿದ್ದರೂ, ಸರ್ಕಾರ ಅಗತ್ಯ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ತನಿಖೆಗೆ ತಾಂತ್ರಿಕ ಸವಾಲು ಇಸ್ರೋಗೆ ಬಂದಿದ್ದ ಹುಸಿ ಬಾಂಬ್ ಬೆದರಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ವಿಮಾನ ನಿಲ್ದಾಣಗಳು, ವಿದ್ಯುತ್ ಘಟಕಗಳು ಸೇರಿದಂತೆ ವಿವಿಧ ಪ್ರಮುಖ ಸಂಸ್ಥೆಗಳಿಗೆ … Continue reading ಹುಸಿ ಇಮೇಲ್, ಬಾಂಬ್ ಕರೆಗಳ ವಿರುದ್ಧ ಕಣಕ್ಕಿಳಿದ ಸರ್ಕಾರ: ಐಪಿ ಅಡ್ರೆಸ್ಸ್ ಪತ್ತೆ ಹಚ್ಚೋದೇ ಸವಾಲು ಎಂದ ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed