ನಡು ರಸ್ತೆಯಲ್ಲಿ ಸರ್ಕಾರಿ ಶಿಕ್ಷಕಿಯ ಬರ್ಬರ ಕೊ*ಲೆ: ಶವ ಸುಟ್ಟುಹಾಕಿದ ಕಿರಾತಕರು
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಲ್ಮೂಡ ಗ್ರಾಮದಲ್ಲಿ, ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಶವವನ್ನು ಪೆಟ್ರೋಲ್ ಹಾಕಿ ಸುಟ್ಟ ಘಟನೆ ನಡೆದಿದೆ. ಮೃತ ಶಿಕ್ಷಕಿಯನ್ನು 57 ವರ್ಷದ ಜ್ಯೋತಿ ಕಪಾಳೆ ಹಿರೇಮಠ ಎಂದು ಗುರುತಿಸಲಾಗಿದೆ. ಜ್ಯೋತಿ ಹಿರೇಮಠ ಬೀದರ್ ಜಿಲ್ಲೆಯ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ವಾರಕ್ಕೆ ಒಂದು ದಿನ ಕಲಬುರಗಿಗೆ ಬಂದು ತಮ್ಮ ಕಾರ್ಯನಿರ್ವಹಣೆ ನಡೆಸುತ್ತಿದ್ದರು. ಕಲಬುರಗಿಯಿಂದ ಬೀದರ್‌ಗೆ ತೆರಳುವ ಮಾರ್ಗದಲ್ಲಿ ಕಮಲಾಪುರದ ಕಲ್ಮೂಡ ಗ್ರಾಮ … Continue reading ನಡು ರಸ್ತೆಯಲ್ಲಿ ಸರ್ಕಾರಿ ಶಿಕ್ಷಕಿಯ ಬರ್ಬರ ಕೊ*ಲೆ: ಶವ ಸುಟ್ಟುಹಾಕಿದ ಕಿರಾತಕರು
Copy and paste this URL into your WordPress site to embed
Copy and paste this code into your site to embed