ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
ಹೊಸ ದಿಗಂತ ವರದಿ, ಮಡಿಕೇರಿ: ರಾಜ್ಯದಲ್ಲಿರುವ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.) ರೂಪಿಸುವಂತೆ ಮತ್ತು 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ. ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ … Continue reading ದುಬಾರೆ ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಆನೆ ಸ್ನಾನ ವೀಕ್ಷಣೆಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಜಾರಿ
Copy and paste this URL into your WordPress site to embed
Copy and paste this code into your site to embed