ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: 124ಕ್ಕೇರಿದ ಬರಪೀಡಿತ ತಾಲೂಕುಗಳ ಪಟ್ಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:  ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ರೈತರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಎರಡನೇ ಹಂತದಲ್ಲಿ ಹೆಚ್ಚುವರಿಯಾಗಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 124ಕ್ಕೇರಿದ ಬರಪೀಡಿತ ತಾಲೂಕುಗಳ ಸಂಖ್ಯೆ ಮೊದಲ ಹಂತದ ಪ್ರತ್ಯಕ್ಷ ಪರಿಶೀಲನೆಯಲ್ಲಿ 102 ತಾಲೂಕುಗಳ ಪೈಕಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಇದೀಗ ಎರಡನೇ … Continue reading ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: 124ಕ್ಕೇರಿದ ಬರಪೀಡಿತ ತಾಲೂಕುಗಳ ಪಟ್ಟಿ