ಹೊಟೇಲ್ ಉದ್ಯಮಕ್ಕೆ ಸರ್ಕಾರದಿಂದ ‘ಗ್ಯಾಸ್’ ಭಾಗ್ಯ: ವಾಣಿಜ್ಯ ಎಲ್‌ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಎದುರಾಗಿದ್ದ ಅನಿಲ ಬಿಕ್ಕಟ್ಟು ಸದ್ಯ ತಿಳಿಯಾಗುತ್ತಿದ್ದು, ಕೇಂದ್ರ ಸರ್ಕಾರವು ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ. ಇದರಿಂದಾಗಿ ಕಳೆದ ಕೆಲವು ದಿನಗಳಿಂದ ಸಂಕಷ್ಟದಲ್ಲಿದ್ದ ಹೊಟೇಲ್, ರೆಸ್ಟೋರೆಂಟ್ ಮತ್ತು ಕೈಗಾರಿಕಾ ಕ್ಯಾಂಟೀನ್‌ಗಳಿಗೆ ದೊಡ್ಡ ಮಟ್ಟದ ಸಮಾಧಾನ ಸಿಕ್ಕಂತಾಗಿದೆ. ಎಲ್‌ಪಿಜಿ ಬಿಕ್ಕಟ್ಟು ತಾರಕಕ್ಕೇರಿದಾಗ ಕಮರ್ಷಿಯಲ್ ಪೂರೈಕೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ಕೇವಲ ಗೃಹಬಳಕೆಗೆ ಮಾತ್ರ ಆದ್ಯತೆ ನೀಡಲಾಗಿತ್ತು. ಪರಿಸ್ಥಿತಿ ಸುಧಾರಿಸಿದಂತೆ ಮೊದಲು ಶೇ. 20ರಷ್ಟು, ನಂತರ ಶೇ. 10ರಷ್ಟು ಹಾಗೂ ಇದೀಗ ಮತ್ತೆ ಶೇ. … Continue reading ಹೊಟೇಲ್ ಉದ್ಯಮಕ್ಕೆ ಸರ್ಕಾರದಿಂದ ‘ಗ್ಯಾಸ್’ ಭಾಗ್ಯ: ವಾಣಿಜ್ಯ ಎಲ್‌ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ!