ಮೋದಿ ಕರೆಗೆ ಓಗೊಟ್ಟ ರಾಜ್ಯಪಾಲರು: ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕಿಳಿಸಿದ ಗೆಹ್ಲೋಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಇಂಧನ ಉಳಿತಾಯಕ್ಕೆ ಒತ್ತು ನೀಡುತ್ತಿರುವ ಕೇಂದ್ರ ಸರ್ಕಾರದ ಕ್ರಮಗಳ ನಡುವೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೀಡಿದ ಮಿತವ್ಯಯದ ಕರೆಯನ್ನು ಅನುಸರಿಸಿ ರಾಜ್ಯಪಾಲರು ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಅರ್ಧಕ್ಕಿಳಿಸಲು ತೀರ್ಮಾನಿಸಿದ್ದಾರೆ. ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯಿಂದ ತೈಲ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಸಂರಕ್ಷಣೆ ಕುರಿತು ಪ್ರಧಾನಿ ಮೋದಿ ಇತ್ತೀಚೆಗೆ ಕರೆ ನೀಡಿದ್ದರು. ಅದರ ಬೆನ್ನಲ್ಲೇ ರಾಜ್ಯಪಾಲರ ಈ … Continue reading ಮೋದಿ ಕರೆಗೆ ಓಗೊಟ್ಟ ರಾಜ್ಯಪಾಲರು: ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕಿಳಿಸಿದ ಗೆಹ್ಲೋಟ್
Copy and paste this URL into your WordPress site to embed
Copy and paste this code into your site to embed