ಬಿ. ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಕಿತ: ಸಚಿವ ಸ್ಥಾನಕ್ಕೆ ಅಧಿಕೃತ ವಿದಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ವಾಲ್ಮೀಕಿ ಹಗರಣದ ಹಿನ್ನಲೆಯಲ್ಲಿ ಸಚಿವರಾಗಿ ಬಿ. ನಾಗೇಂದ್ರ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಈ ಕುರಿತು ಹೊರಡಿಸಲಾಗಿದ್ದ ಅಧಿಕೃತ ಅಧಿಸೂಚನೆಯನ್ನು ಭಾನುವಾರ ಬಿಡುಗಡೆಮಾಡಲಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ನಾಗೇಂದ್ರ ಅವರ ರಾಜೀನಾಮೆಯನ್ನು ಅಂಗೀಕರಿಸಿದರು. 25 ದಿನಗಳಲ್ಲೇ ರಾಜೀನಾಮೆ ಹಣ ದುರುಪಯೋಗದ ಆರೋಪಗಳ ಹಿನ್ನೆಲೆಯಲ್ಲಿ ನಾಗೇಂದ್ರ ಅವರು 2024ರ ಜೂನ್‌ನಲ್ಲಿ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಡಿ.ಕೆ. ಶಿವಕುಮಾರ್ ಸಂಪುಟಕ್ಕೆ … Continue reading ಬಿ. ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಕಿತ: ಸಚಿವ ಸ್ಥಾನಕ್ಕೆ ಅಧಿಕೃತ ವಿದಾಯ