ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಮನೆಯಲ್ಲಿಯೋ ಹೋಂ ಐಸೋಲೋಷನ್ ಆಗಿ ಚಿಕಿತ್ಸೆ ಪಡೆಯುತ್ತಿರೋದಾಗಿ ತಿಳಿದು ಬಂದಿದೆ.
ಈ ಕುರಿತಂತೆ ರಾಜ್ಯಪಾಲರ ಕಚೇರಿಯಿಂದ ( Governor Office ) ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದ್ದು, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಇಂದು ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯಪಾಲರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಚಿಂತಿಸಲು ಏನೂ ಇಲ್ಲ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!