SSLC ತೃತೀಯ ಭಾಷೆ ವಿವಾದಕ್ಕೆ ರಾಜ್ಯಪಾಲರ ಎಂಟ್ರಿ: ನಿರ್ಧಾರ ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲು ಕೇವಲ ಗ್ರೇಡ್ ನೀಡುವ ರಾಜ್ಯ ಸರ್ಕಾರದ ಹೊಸ ನಿಯಮ ಇದೀಗ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ. ಈ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿದ್ದು, ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಸೂಚಿಸಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಪತ್ರದಲ್ಲಿ, ತೃತೀಯ ಭಾಷೆ ವಿಷಯಕ್ಕೆ ಅಂಕಗಳ ಬದಲಾಗಿ ಕೇವಲ ಗ್ರೇಡ್ ನೀಡುವುದರಿಂದ ಆ … Continue reading SSLC ತೃತೀಯ ಭಾಷೆ ವಿವಾದಕ್ಕೆ ರಾಜ್ಯಪಾಲರ ಎಂಟ್ರಿ: ನಿರ್ಧಾರ ಮರು ಪರಿಶೀಲಿಸುವಂತೆ ಸರ್ಕಾರಕ್ಕೆ ಪತ್ರ