ಚಿತ್ರದುರ್ಗದಲ್ಲಿ ಭರ್ಜರಿ ಗೆಲುವು ಸಾಧಿಸಿದ ಗೋವಿಂದ ಕಾರಜೋಳ

ಹೊಸದಿಗಂತ ವರದಿ ಚಿತ್ರದುರ್ಗ:

ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 6,84,890 ಮತಗಳನ್ನು ಗಳಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 6,36,769 ಮತಗಳನ್ನು ಗಳಿಸಿದ್ದಾರೆ.  ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅಂಚೆ ಮತಗಳು ಸೇರಿದಂತೆ ಒಟ್ಟು 48,121 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!