ಮಹಿಳಾ, ಮಕ್ಕಳ ಸಬಲೀಕರಣಕ್ಕೆ ಸಹಾಯಧನ ಘೋಷಿಸಿದ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆಗೆ ರಾಜ್ಯ ಸರ್ಕಾರದಿಂದ ಬರೋಬ್ಬರಿ  4,713 ಕೋಟಿ ರೂ. ಅನುದಾನ ನೀಡಲಾಗಿದೆ.
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ. ವಿಧವಾ ವೇತನ, ಲೈಂಗಿಕ ಅಲ್ಪ ಸಂಖ್ಯಾತರ ಮಾಸಿಕ ಪಿಂಚಣಿ ವೇತನವನ್ನು 800 ರೂ. ಗೆ ಏರಿಕೆ ಮಾಡಲಾಗಿದೆ.
ಆಸಿಡ್ ದಾಳಿಗೊಳಗಾದ ಮಹಿಳೆಯರ ಪಿಂಚಣಿ 3 ಸಾವಿರದಿಂದ 10 ಸಾವಿರ ರೂ.ಗೆ ಹೆಚ್ಚಳ ಮಾಡಿ ಬಜೆಟ್‌ ನಲ್ಲಿ ಘೋಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!