Tuesday, March 21, 2023

Latest Posts

ಸರ್ಕಾರದ ವಿರುದ್ಧ ಸರ್ಕಾರಿ ನೌಕರರ ಮುಷ್ಕರ: ಏನಿದೆ? ಏನಿಲ್ಲ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗಿಯಾಗಲಿದ್ದು, ಸಾಕಷ್ಟು ಸರ್ಕಾರಿ ಸೇವೆ ವ್ಯತ್ಯಯವಾಗಲಿದೆ.

ಏನು ಇರೋದಿಲ್ಲ?

ವಿಧಾನಸೌಧದ ಕಚೇರಿಗಳು, ಬಿಬಿಎಂಪಿ ಕೇಂದ್ರ ಕಚೇರಿ, ಕಂದಾಯ ಇಲಾಖೆ, ತಹಸೀಲ್ದಾರ್ ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯ್ತಿ, ಪುರಸಭೆ ಕಚೇರಿ, ಸರ್ಕಾರಿ ಶಾಲೆಗಳು, ಸರ್ಕಾರಿ ಕಾಲೇಜಿ, ಸರ್ಕಾರಿ ಆಸ್ಪತ್ರೆ, ಉಪನೋಂದಣಾಧಿಕಾರಿ ಕಚೇರಿ, ಪ್ರಾದೇಶಿಕ ಸಾರಿಗೆ ಇಲಾಖೆ, ಕಸ ಸಂಗ್ರಹಣೆ, ನೀರು ಪೂರೈಕೆ

ಏನೆಲ್ಲಾ ಇರುತ್ತದೆ?
ಸರ್ಕಾರಿ ಬಸ್, ತುರ್ತು ಆರೋಗ್ಯ ಸೇವೆ, ಒಳರೋಗಿಗಳ ಹಾಗೂ ಐಸಿಯು ಸೇವೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!