ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾರ್ಚ್ 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ನೌಕರರ ಸಂಘಗಳು ಕರೆ ನೀಡಿದೆ. ಆದ್ರೆ ಈ ವೇಳೆಎಲ್ಲಾ ಬಿ.ಎಂ.ಟಿ.ಸಿ , ಕೆ ಎಸ್ ಆರ್ ಟಿ ಸಿ ಬಸ್‌ಗಳು ಕಾರ್ಯನಿರ್ವಹಿಸಲಿದ್ದು, ಬಿಎಂಟಿಸಿ ಕೆ ಎಸ್ ಆರ್ ಟಿ ಸಿ ಬಸ್‌ಗಳ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ ನಾಳೆ ಕಾರ್ಯನಿರ್ವಹಿಸುತ್ತದೆ ಎಂದು ಸಂಸ್ಥೆ ತಿಳಿಸಿದೆ.