ಸಂಸತ್‌ನಲ್ಲಿ ಸರ್ಕಾರ-ವಿಪಕ್ಷಗಳ ಜಟಾಪಟಿ: ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರಕ್ಕೆ ಮತ್ತೆ ಗದ್ದಲ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿ ಹಲವು ದಿನಗಳು ಕಳೆದರೂ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ತೆರೆ ಬೀಳುವ ಲಕ್ಷಣ ಕಾಣುತ್ತಿಲ್ಲ. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟನೆ ನೀಡಬೇಕು ಎಂಬ ಪ್ರತಿಪಕ್ಷಗಳ ಒತ್ತಾಯ ಮಂಗಳವಾರವೂ ಮುಂದುವರಿಯಿತು. ಪ್ರತಿಭಟನೆ ಹಾಗೂ ಘೋಷಣೆಗಳ ನಡುವೆ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು. ಅಮಿತ್ ಶಾ ಹೇಳಿಕೆಗೆ ಪ್ರತಿಪಕ್ಷಗಳ ಒತ್ತಾಯ ವಿದ್ಯಾರ್ಥಿಗಳ ಪ್ರತಿಭಟನೆ … Continue reading ಸಂಸತ್‌ನಲ್ಲಿ ಸರ್ಕಾರ-ವಿಪಕ್ಷಗಳ ಜಟಾಪಟಿ: ವಿದ್ಯಾರ್ಥಿಗಳ ಪ್ರತಿಭಟನೆ ವಿಚಾರಕ್ಕೆ ಮತ್ತೆ ಗದ್ದಲ
Copy and paste this URL into your WordPress site to embed
Copy and paste this code into your site to embed