Tuesday, June 28, 2022

Latest Posts

ಚಂಡಮಾರುತ, ಪ್ರವಾಹಕ್ಕೆ ಸಿಲುಕಿ ದೇಶದಲ್ಲಿ 2,002 ಜನರು ಬಲಿ: ಕೇಂದ್ರ ವರದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2021-22ರಲ್ಲಿನ ಚಂಡಮಾರುತ, ಮಳೆ, ಪ್ರವಾಹಕ್ಕೆ ಸಿಲುಕಿ ಎರಡು ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಜಲ ಶಕ್ತಿ ಸಚಿವಾಲಯ, ಚಂಡಮಾರುತಗಳು, ಭಾರೀ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಒಟ್ಟು 2,002 ಜನರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 489 ಆಗಿದೆ. ಇನ್ನು ಗುಜರಾತ್‌ ಹಾಗೂ ಉತ್ತರಪ್ರದೇಶದಲ್ಲಿ 162 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss