ಇವತ್ತೇ ತಗೊಂಡು ಬಿಡಿ! ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ತೀವ್ರ ಕುಸಿತ ಮುಂದುವರಿದಿದ್ದು, ಆಭರಣ ಮಾರುಕಟ್ಟೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಗ್ರಾಮ್‌ಗೆ ಸಾವಿರ ರೂಪಾಯಿಗೂ ಹೆಚ್ಚು ಇಳಿಕೆಯಾಗಿದ್ದು, ಹೂಡಿಕೆದಾರರು ಮತ್ತು ಗ್ರಾಹಕರು ಎಚ್ಚರಿಕೆಯಿಂದ ಮಾರುಕಟ್ಟೆ ಮೇಲೆ ಹೆಚ್ಚಿನ ಗಮನಹರಿಸಿದ್ದಾರೆ. ಶುಕ್ರವಾರ ಗ್ರಾಮ್‌ಗೆ ಸುಮಾರು 800 ರೂಪಾಯಿ ಇಳಿಕೆಯಾದ ಚಿನ್ನದ ದರ, ಶನಿವಾರ 920 ರೂಪಾಯಿ ಕುಸಿತ ಕಂಡಿದೆ. ಇದರ ಪರಿಣಾಮವಾಗಿ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ ಒಂದೂವರೆ … Continue reading ಇವತ್ತೇ ತಗೊಂಡು ಬಿಡಿ! ಚಿನ್ನ–ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ!