ಅದ್ಧೂರಿಯಾಗಿ ನೆರವೇರಿದ ಹಿಂದೂ ಮಹಾಗಣಪತಿ ಶೋಭಾಯಾತ್ರೆ: ಅಪ್ಪನ ಕೆರೆಯಲ್ಲಿ ವಿಸರ್ಜನೆ

ಹೊಸದಿಗಂತ ವರದಿ ಕಲಬುರಗಿ: ನಗರದ ಕೋಟೆ ಮುಂಭಾಗದಲ್ಲಿ 21 ದಿನಗಳ ಕಾಲ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿಯ ಅದ್ಧೂರಿ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ, ಸಂಭ್ರಮ ಹಾಗೂ ಸಾಂಸ್ಕೃತಿಕ ವೈಭವದೊಂದಿಗೆ ನೆರವೇರಿತು. ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಶೋಭಾಯಾತ್ರೆಗೆ ಚಾಲನೆ ನೀಡಿದರು. ಕೋಟೆ ಮುಂಭಾಗದಿಂದ ಆರಂಭಗೊಂಡ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಅಪ್ಪನ ಕೆರೆಯಲ್ಲಿ ಗಣಪತಿ ಮೂರ್ತಿಯ ವಿಸರ್ಜನೆಯೊಂದಿಗೆ ಸಂಪನ್ನಗೊಂಡಿತು. ಶೋಭಾಯಾತ್ರೆಯುದ್ದಕ್ಕೂ ‘ಗಣಪತಿ ಬಪ್ಪಾ ಮೋರಿಯಾ’, ‘ಭಾರತ ಮಾತಾ ಕೀ … Continue reading ಅದ್ಧೂರಿಯಾಗಿ ನೆರವೇರಿದ ಹಿಂದೂ ಮಹಾಗಣಪತಿ ಶೋಭಾಯಾತ್ರೆ: ಅಪ್ಪನ ಕೆರೆಯಲ್ಲಿ ವಿಸರ್ಜನೆ