Wednesday, November 29, 2023

Latest Posts

ಶ್ರೀ ಕ್ಷೇತ್ರ ದಸರೀಘಟ್ಟದಲ್ಲಿ ಅದ್ಧೂರಿ ನವರಾತ್ರಿ: ದೇವಿಗೆ ಧನಲಕ್ಷ್ಮಿ ಅಲಂಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಕ್ಷೇತ್ರ ದಸರೀಘಟ್ಟದಲ್ಲಿ ನವರಾತ್ರಿಯ ವಿಶೇಷ ದಿನವಾದ ಇಂದು ಶ್ರೀ ಚೌಡೇಶ್ವರಿ ಅಮ್ಮನವರಿಗೆ ಮಹಾ ಅಭಿಷೇಕ, ಧನಲಕ್ಷ್ಮಿ ಅಲಂಕಾರ ಮಾಡಲಾಗಿದೆ.

ಶ್ರೀ ಕರಿಯಮ್ಮ ದೇವಿಗೆ ಸರಸ್ವತಿ ಅಲಂಕಾರ  ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ದೇವಿಯ ದರುಶನ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!