ಬೆಳಕಿನ ಹಬ್ಬಕ್ಕೆ ಭರ್ಜರಿ ಸಿದ್ಧತೆ: ಹೂವು, ಹಣ್ಣು ಖರೀದಿಗೆ ಕೆ.ಆರ್. ಮಾರ್ಕೆಟ್‌ನಲ್ಲಿ ಮುಗಿಬಿದ್ದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಸಜ್ಜಾಗಿದೆ. ಮನೆಮನೆಗಳಲ್ಲಿ ದೀಪ ಬೆಳಗಿಸಿ ಸಂಭ್ರಮಿಸುವ ಬೆಳಕಿನ ಹಬ್ಬಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸಲು ಜನರು ಮಾರುಕಟ್ಟೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಅದರಲ್ಲೂ ಬೆಂಗಳೂರಿನ ಪ್ರಸಿದ್ಧ ಕೆ.ಆರ್. ಮಾರ್ಕೆಟ್‌ನಲ್ಲಿ ಹಬ್ಬದ ಖರೀದಿಯ ಭರಾಟೆ ಜೋರಾಗಿದೆ. ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗಾಗಿ ಭಾನುವಾರ ಬೆಳಗ್ಗೆಯಿಂದಲೇ ಜನರು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಮಾರುಕಟ್ಟೆಯೆಲ್ಲೆಡೆ ಹಬ್ಬದ ಕಳೆ ಮನೆಮಾಡಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ಶುರುವಾಯ್ತು ಖರೀದಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ … Continue reading ಬೆಳಕಿನ ಹಬ್ಬಕ್ಕೆ ಭರ್ಜರಿ ಸಿದ್ಧತೆ: ಹೂವು, ಹಣ್ಣು ಖರೀದಿಗೆ ಕೆ.ಆರ್. ಮಾರ್ಕೆಟ್‌ನಲ್ಲಿ ಮುಗಿಬಿದ್ದ ಜನ