ಟಿ. ನರಸೀಪುರದಲ್ಲಿ ಭರ್ಜರಿ ಶೋಭಾಯಾತ್ರೆ: ಲಿಂಕ್ ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣೇಶೋತ್ಸವದ ಮೆರವಣಿಗೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಸುದ್ದಿಯಲ್ಲಿರುವ ಟಿ. ನರಸೀಪುರದಲ್ಲಿ ಶುಕ್ರವಾರ ಹಿಂದೂ ಸಂಘಟನೆಗಳ ವತಿಯಿಂದ ಬೃಹತ್ ಶೋಭಾಯಾತ್ರೆ ನಡೆಯಿತು. ಇನ್ಸ್‌ಪೆಕ್ಟರ್ ಧನಂಜಯ್ ಅವರ ಹೇಳಿಕೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಮಹಾಸಭಾ ಕಾರ್ಯಕರ್ತರು ಆಯೋಜಿಸಿದ್ದ ಯಾತ್ರೆ ಲಿಂಕ್ ರಸ್ತೆಯ ಮೂಲಕ ಸಾಗಿದ್ದು, ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿತ್ತು. ಶೋಭಾಯಾತ್ರೆಯಲ್ಲಿ ತಮಟೆ, ಡೊಳ್ಳು, ವೀರಗಾಸೆ ಸೇರಿದಂತೆ ವಿವಿಧ … Continue reading ಟಿ. ನರಸೀಪುರದಲ್ಲಿ ಭರ್ಜರಿ ಶೋಭಾಯಾತ್ರೆ: ಲಿಂಕ್ ರಸ್ತೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್