ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶದ ಗ್ರಾಮವೊಂದರಲ್ಲಿ ತಾತನೇ ತನ್ನ ಎಂಟು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ.
ತಾಯಿಯ ಚಿಕ್ಕಪ್ಪ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಖಾಸಗಿ ಅಂಗಗಳಿಂತ ರಕ್ತಸ್ರಾವ ಗಮನಿಸಿದ ಪೋಷಕರು ಬಾಲಕಿ ಬಳಿ ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ.
ಸಂಗ್ರಾಮ್‌ಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.