ಅಜ್ಜಿ ಚೆನ್ನಮ್ಮ ನಿಧನ: ಅಂತಿಮ ದರ್ಶನಕ್ಕಾಗಿ ತುರ್ತು ಪೆರೋಲ್ ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಧರ್ಮಪತ್ನಿ ಚೆನ್ನಮ್ಮ ಅಗಲಿಕೆಯಿಂದ ಇಡೀ ದೊಡ್ಡಗೌಡರ ಕುಟುಂಬ ಕಣ್ಣೀರಿನಲ್ಲಿ ಮುಳುಗಿದೆ. ಈ ನಡುವೆ, ಜೈಲಿನಲ್ಲಿರುವ ಅವರ ಮೊಮ್ಮಗ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತುರ್ತು ಪೆರೋಲ್ ಕೋರಿ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದಾರೆ.  ತುರ್ತು ಪೆರೋಲ್‌ಗಾಗಿ ಜೈಲು ನಿಯಮಾವಳಿ ಮೊರೆ ಅತ್ಯಾಚಾರ ಪ್ರಕರಣದಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಗೃಹದಲ್ಲಿರುವ ಪ್ರಜ್ವಲ್ ರೇವಣ್ಣ, ತಮ್ಮ ವಕೀಲರ … Continue reading ಅಜ್ಜಿ ಚೆನ್ನಮ್ಮ ನಿಧನ: ಅಂತಿಮ ದರ್ಶನಕ್ಕಾಗಿ ತುರ್ತು ಪೆರೋಲ್ ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ!