ಅಧಿವೇಶನ ಮುಗಿಯೋದ್ರೊಳಗೆ ಕಂಬಳಕ್ಕೆ ಅನುದಾನ: ಹೆಚ್‌.ಕೆ ಪಾಟೀಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ ಈ ಅಧಿವೇಶನ ಮುಗಿಯುವುದರ ಒಳಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಹೆಚ್‌.ಕೆ ಪಾಟೀಲ್‌ ಪ್ರಕಟಿಸಿದ್ದಾರೆ.

Kambala in Bengaluru for the first time in history: Palace grounds witness  to coastal elegance| ಇತಿಹಾಸದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ 'ಕಂಬಳ': ಕರಾವಳಿ  ಸೊಬಗಿಗೆ ಅರಮನೆ ಮೈದಾನ ಸಾಕ್ಷಿ|ಅಲೆ ...

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದು, ಅಧಿವೇಶನ ಮುಗಿಯುವುದರೊಳಗೆ ಹಣ ಬಿಡುಗಡೆ ಆಗಲಿದೆ ಎಂದಿದ್ದಾರೆ.

Bengaluru Kambala: ಇಂದು ಕುದಿ ಕಂಬಳಕ್ಕೆ ಚಾಲನೆ | udayavani

ಕಳೆದ ವರ್ಷದ ಕಂಬಳದ ಅನುದಾನ ಬಿಡುಗಡೆ ಆಗಿಲ್ಲ. 2 ಕಂಬಳಕ್ಕೆ 5 ಮತ್ತು 10 ಲಕ್ಷ ರೂ. ಅನುದಾನ ನೀಡಿದ್ದೇವೆ. ಡಿಸಿ ಅವರು ಬಿಲ್ ತಯಾರಿಸಿ ಮಾರ್ಚ್ 20ರ ಒಳಗೆ ಕಳಿಸಿದ್ದಾರೆ. ಬಿಲ್ ಕಳಿಸೋದು ತಡವಾಗಿ ಅನುದಾನ ಬಿಡುಗಡೆ ಆಗಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!